Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 10

ಯಾಜ 10:13-14

Help us?
Click on verse(s) to share them!
13ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳಲ್ಲಿ ಅದು ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ.
14ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನು, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನು ಯಾವುದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ, ನಿನ್ನ ಗಂಡುಮಕ್ಕಳೂ ಹಾಗು ಹೆಣ್ಣುಮಕ್ಕಳೂ ಅದನ್ನು ತಿನ್ನಬಹುದು. ಏಕೆಂದರೆ ಇಸ್ರಾಯೇಲರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.

Read ಯಾಜ 10ಯಾಜ 10
Compare ಯಾಜ 10:13-14ಯಾಜ 10:13-14