Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 10

ಯಾಜ 10:8-9

Help us?
Click on verse(s) to share them!
8ಯೆಹೋವನು ಆರೋನನೊಂದಿಗೆ ಮಾತನಾಡಿ,
9“ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.

Read ಯಾಜ 10ಯಾಜ 10
Compare ಯಾಜ 10:8-9ಯಾಜ 10:8-9