Text copied!
Bibles in Kannada

ಯಾಜ 11:27-30 in Kannada

Help us?

ಯಾಜ 11:27-30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವ ಎಲ್ಲವುಗಳು ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣವನ್ನು ಯಾರು ಮುಟ್ಟುವರೋ ಅವರು ಆ ದಿನದ ಸಾಯಂಕಾಲದ ವರೆಗೂ ಅಶುದ್ಧರಾಗಿರುವರು.
28 ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.
29 “‘ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡ,
30 ಹಾವರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ, ಚಿಟ್ಟಿಲಿ ಇವೇ.
ಯಾಜ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019