Text copied!
Bibles in Kannada

ಯಾಜ 11:38-40 in Kannada

Help us?

ಯಾಜ 11:38-40 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣ ಬಿದ್ದರೆ ಅದು ನಿಮಗೆ ಅಶುದ್ಧ.
39 “‘ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
40 ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
ಯಾಜ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019