Text copied!
Bibles in Kannada

ಯಾಜ 14:46-47 in Kannada

Help us?

ಯಾಜ 14:46-47 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
47 ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.
ಯಾಜ 14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019