Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 15

ಯಾಜ 15:24-26

Help us?
Click on verse(s) to share them!
24ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿದರೆ, ಅವಳ ಋತುಸ್ರಾವ ಅವನಿಗೆ ತಗುಲಿದರೆ, ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು.
25“‘ಸ್ತ್ರೀಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು.
26ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.

Read ಯಾಜ 15ಯಾಜ 15
Compare ಯಾಜ 15:24-26ಯಾಜ 15:24-26