Text copied!
Bibles in Kannada

ಯಾಜ 18:12-15 in Kannada

Help us?

ಯಾಜ 18:12-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತಂದೆಯ ಒಡಹುಟ್ಟಿದವಳ ಸಂಗ ಮಾಡಬಾರದು; ಆಕೆ ನಿಮಗೆ ತಂದೆಯ ರಕ್ತಸಂಬಂಧಿ.
13 ತಾಯಿಯ ಒಡಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ನಿಮ್ಮ ತಾಯಿಯ ರಕ್ತಸಂಬಂಧಿ.
14 ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಜೊತೆ ಸಂಗಮಿಸಬಾರದು. ಅವರು ನಿಮ್ಮ ದೊಡ್ಡಮ್ಮ ಇಲ್ಲವೇ ಚಿಕ್ಕಮ್ಮ ಅಲ್ಲವೇ.
15 ಸೊಸೆಯ ಸಹವಾಸ ಮಾಡಬಾರದು; ಆಕೆ ಮಗನ ಹೆಂಡತಿಯಾದವಳಲ್ಲವೇ.
ಯಾಜ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019