Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 18

ಯಾಜ 18:21-25

Help us?
Click on verse(s) to share them!
21“‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.
22“‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ.
23ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು.
24“‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.
25ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು.

Read ಯಾಜ 18ಯಾಜ 18
Compare ಯಾಜ 18:21-25ಯಾಜ 18:21-25