Text copied!
Bibles in Kannada

ಯಾಜ 19:4-6 in Kannada

Help us?

ಯಾಜ 19:4-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.
5 “‘ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.
6 ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಇಲ್ಲವೇ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
ಯಾಜ 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019