Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 20

ಯಾಜ 20:25-26

Help us?
Click on verse(s) to share them!
25“‘ನೀವು ಶುದ್ಧ ಮತ್ತು ಅಶುದ್ಧ ಪಶುಗಳನ್ನು ಹಾಗು ಪಕ್ಷಿಗಳನ್ನು ಪ್ರತ್ಯೇಕಿಸುವ ವಿವೇಚನೆ ಹೊಂದಿರಬೇಕು. ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪಶು, ಪಕ್ಷಿ ಹಾಗು ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಅಸಹ್ಯಮಾಡಿಕೊಳ್ಳಬಾರದು.
26ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು.

Read ಯಾಜ 20ಯಾಜ 20
Compare ಯಾಜ 20:25-26ಯಾಜ 20:25-26