Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 22

ಯಾಜ 22:30-31

Help us?
Click on verse(s) to share them!
30ಅದೇ ದಿನದಲ್ಲಿ ಅದನ್ನು ಊಟಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. ನಾನು ಯೆಹೋವನು.
31“ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು.

Read ಯಾಜ 22ಯಾಜ 22
Compare ಯಾಜ 22:30-31ಯಾಜ 22:30-31