Text copied!
Bibles in Kannada

ಯಾಜ 23:11-13 in Kannada

Help us?

ಯಾಜ 23:11-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀವು ದೇವರಿಗೆ ಅಂಗೀಕಾರವಾಗುವಂತೆ ಯಾಜಕನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿ ಸಮರ್ಪಿಸುವನು. ಸಬ್ಬತ್ ದಿನದ ಮರು ದಿನದಲ್ಲಿಯೇ ಅದನ್ನು ನಿವಾಳಿಸಬೇಕು.
12 ಆ ಸಿವುಡನ್ನು ನೈವೇದ್ಯವಾಗಿ ನಿವಾಳಿಸುವ ದಿನದಲ್ಲಿ ನೀವು ಒಂದು ವರ್ಷದ ಪೂರ್ಣಾಂಗವಾದ ಟಗರನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
13 ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.
ಯಾಜ 23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019