Text copied!
Bibles in Kannada

ಯಾಜ 23:25-28 in Kannada

Help us?

ಯಾಜ 23:25-28 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು’” ಅಂದನು.
26 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
27 “ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.
28 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.
ಯಾಜ 23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019