Text copied!
Bibles in Kannada

ಯಾಜ 24:12-17 in Kannada

Help us?

ಯಾಜ 24:12-17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನ ವಿಷಯವಾಗಿ ಯೆಹೋವನ ತೀರ್ಪನ್ನು ತಿಳುಕೊಳ್ಳುವ ತನಕ ಅವನನ್ನು ಕಾವಲಲ್ಲಿರಿಸಿದರು.
13 ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
14 “ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.
15 ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.
16 ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.
17 “‘ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.
ಯಾಜ 24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019