Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 24

ಯಾಜ 24:19-22

Help us?
Click on verse(s) to share them!
19ಯಾವನಾದರೂ ಮತ್ತೊಬ್ಬನನ್ನು ಅಂಗಹೀನಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಿಸಬೇಕು.
20ಅವಯವವನ್ನು ಮುರಿದವನಿಗೆ ಅವಯವವನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಸಬೇಕು. ಮತ್ತೊಬ್ಬನನ್ನು ಅಂಗಹೀನ ಮಾಡಿದವನಿಗೆ ಈ ಪ್ರಕಾರ ಪ್ರತಿಕಾರ ಮಾಡಬೇಕು.
21ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.
22ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು’” ಎಂಬುದೇ.

Read ಯಾಜ 24ಯಾಜ 24
Compare ಯಾಜ 24:19-22ಯಾಜ 24:19-22