Text copied!
Bibles in Kannada

ಯಾಜ 25:13-15 in Kannada

Help us?

ಯಾಜ 25:13-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “‘ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.
14 ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.
15 ಹಿಂದಿನ ಜೂಬಿಲಿ ಸಂವತ್ಸರದಿಂದ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ, ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅದರಂತೆ ಮಾರುವವನು ಎಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು.
ಯಾಜ 25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019