Text copied!
Bibles in Kannada

ಯಾಜ 25:27-28 in Kannada

Help us?

ಯಾಜ 25:27-28 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು ಉಳಿದ ಕ್ರಯವನ್ನು ಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು.
28 ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.
ಯಾಜ 25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019