Text copied!
Bibles in Kannada

ಯಾಜ 25:29-30 in Kannada

Help us?

ಯಾಜ 25:29-30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “‘ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.
30 ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು.
ಯಾಜ 25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019