Text copied!
Bibles in Kannada

ಯಾಜ 26:15-16 in Kannada

Help us?

ಯಾಜ 26:15-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,
16 ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.
ಯಾಜ 26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019