Text copied!
Bibles in Kannada

ಯಾಜ 26:3-4 in Kannada

Help us?

ಯಾಜ 26:3-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನೀವು ನನ್ನ ನಿಯಮಗಳನ್ನು ಕೈಕೊಂಡು, ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ,
4 ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.
ಯಾಜ 26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019