Text copied!
Bibles in Kannada

ಯಾಜ 27:20-21 in Kannada

Help us?

ಯಾಜ 27:20-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ.
21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.
ಯಾಜ 27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019