Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 27

ಯಾಜ 27:32-34

Help us?
Click on verse(s) to share them!
32ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.
33ಆ ಪಶುವು ಒಳ್ಳೇದೋ ಅಥವಾ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದೂ ಮತ್ತು ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನದಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ’” ಎಂದು ಹೇಳಿದನು.
34ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞೆಗಳು ಇವೇ.

Read ಯಾಜ 27ಯಾಜ 27
Compare ಯಾಜ 27:32-34ಯಾಜ 27:32-34