Text copied!
Bibles in Kannada

ಯಾಜ 27:6-7 in Kannada

Help us?

ಯಾಜ 27:6-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಒಂದು ತಿಂಗಳಿನ ವಯಸ್ಸು ಮೊದಲುಗೊಂಡು ಐದು ವರ್ಷದ ವಯಸ್ಸಿನ ಹುಡುಗನಿಗೋಸ್ಕರ ಐದು ಶೆಕೆಲ್ ಬೆಳ್ಳಿಯನ್ನು, ಹುಡುಗಿಗೋಸ್ಕರ ಮೂರು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
7 ಅರವತ್ತು ವರ್ಷಗಳ ಪ್ರಾಯವನ್ನು ದಾಟಿದ ಪುರುಷನಿಗೋಸ್ಕರ ಹದಿನೈದು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
ಯಾಜ 27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019