Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 2

ಯಾಜ 2:1-2

Help us?
Click on verse(s) to share them!
1“‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.
2ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.

Read ಯಾಜ 2ಯಾಜ 2
Compare ಯಾಜ 2:1-2ಯಾಜ 2:1-2