Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 3

ಯಾಜ 3:1

Help us?
Click on verse(s) to share them!
1“‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.

Read ಯಾಜ 3ಯಾಜ 3
Compare ಯಾಜ 3:1ಯಾಜ 3:1