Text copied!
Bibles in Kannada

ಯಾಜ 3:1 in Kannada

Help us?

ಯಾಜ 3:1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.
ಯಾಜ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019