Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 3

ಯಾಜ 3:10-12

Help us?
Click on verse(s) to share them!
10ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಮೇಲೆ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
11ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು.
12“‘ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.

Read ಯಾಜ 3ಯಾಜ 3
Compare ಯಾಜ 3:10-12ಯಾಜ 3:10-12