Text copied!
Bibles in Kannada

ಯಾಜ 3:10-13 in Kannada

Help us?

ಯಾಜ 3:10-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಮೇಲೆ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
11 ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು.
12 “‘ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
13 ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
ಯಾಜ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019