Text copied!
Bibles in Kannada

ಯಾಜ 4:23-24 in Kannada

Help us?

ಯಾಜ 4:23-24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.
24 ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.
ಯಾಜ 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019