Text copied!
Bibles in Kannada

ಯಾಜ 4:26-28 in Kannada

Help us?

ಯಾಜ 4:26-28 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
27 “‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
28 ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.
ಯಾಜ 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019