Text copied!
Bibles in Kannada

ಯಾಜ 4:5-6 in Kannada

Help us?

ಯಾಜ 4:5-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು.
6 ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.
ಯಾಜ 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019