Text copied!
Bibles in Kannada

ಯಾಜ 4:9-10 in Kannada

Help us?

ಯಾಜ 4:9-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರದಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆದುಬಿಡಬೇಕು.
10 ಅವನು ಅವುಗಳನ್ನು ಸಮಾಧಾನಯಜ್ಞದ ಹೋರಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲಿಯೂ ಪ್ರತ್ಯೇಕಿಸಿ ಸರ್ವಾಂಗಹೋಮದ ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.
ಯಾಜ 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019