Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 5

ಯಾಜ 5:6-7

Help us?
Click on verse(s) to share them!
6ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.
7“‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.

Read ಯಾಜ 5ಯಾಜ 5
Compare ಯಾಜ 5:6-7ಯಾಜ 5:6-7