Text copied!
Bibles in Kannada

ಯಾಜ 5:6-7 in Kannada

Help us?

ಯಾಜ 5:6-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.
7 “‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
ಯಾಜ 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019