Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 6

ಯಾಜ 6:11-14

Help us?
Click on verse(s) to share them!
11ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
12ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ, ಬೆಂಕಿ ಉರಿಸಿ, ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ, ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.
13ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.
14“‘ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.

Read ಯಾಜ 6ಯಾಜ 6
Compare ಯಾಜ 6:11-14ಯಾಜ 6:11-14