Text copied!
Bibles in Kannada

ಯಾಜ 6:25-26 in Kannada

Help us?

ಯಾಜ 6:25-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.
26 ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.
ಯಾಜ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019