Text copied!
Bibles in Kannada

ಯಾಜ 6:8-9 in Kannada

Help us?

ಯಾಜ 6:8-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅನಂತರ ಯೆಹೋವನು ಮೋಶೆಗೆ,
9 “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, ‘ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.
ಯಾಜ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019