Text copied!
Bibles in Kannada

ಯಾಜ 7:6-8 in Kannada

Help us?

ಯಾಜ 7:6-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.
7 ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ಮತ್ತು ದೋಷಪರಿಹಾರಕ ಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ನಿಯಮಯುಂಟು; ಹೇಗೆಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು.
8 ಯಾರಾದರೂ ಸರ್ವಾಂಗಹೋಮಕ್ಕಾಗಿ ಪಶುವನ್ನು ತಂದಾಗ ಅದರ ಚರ್ಮವು ಆ ಪಶುವನ್ನು ಸಮರ್ಪಿಸುವ ಯಾಜಕನದ್ದಾಗಿಯೇ ಇರಬೇಕು.
ಯಾಜ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019