Text copied!
Bibles in Kannada

ಯಾಜ 7:9-11 in Kannada

Help us?

ಯಾಜ 7:9-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ ಅಥವಾ ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಸಮರ್ಪಿಸುವ ಯಾಜಕನಿಗೆ ಆಗಬೇಕು.
10 ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ ಅಥವಾ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮಾನವಾಗಿ ಅನುಭವಿಸಬೇಕು.
11 “‘ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ.
ಯಾಜ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019