Text copied!
Bibles in Kannada

ಯಾಜ 8:16-17 in Kannada

Help us?

ಯಾಜ 8:16-17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಹೋರಿಯ ಕರುಳುಗಳ ಮೇಲಣ ಕೊಬ್ಬನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಮೋಶೆ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಿದನು.
17 ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನು, ಮಾಂಸವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಡಿಸಿಬಿಟ್ಟನು.
ಯಾಜ 8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019