Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 8

ಯಾಜ 8:33-34

Help us?
Click on verse(s) to share them!
33ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವುದಕ್ಕೆ ಏಳು ದಿನಗಳು ಆಗುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು.
34ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.

Read ಯಾಜ 8ಯಾಜ 8
Compare ಯಾಜ 8:33-34ಯಾಜ 8:33-34