Text copied!
Bibles in Kannada

ಯಾಜ 8:33-34 in Kannada

Help us?

ಯಾಜ 8:33-34 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವುದಕ್ಕೆ ಏಳು ದಿನಗಳು ಆಗುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು.
34 ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.
ಯಾಜ 8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019