Text copied!
Bibles in Kannada

ಯಾಜ 8:8-10 in Kannada

Help us?

ಯಾಜ 8:8-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಎದೆಯ ಮೇಲೆ ಪದಕವನ್ನು ಬಿಗಿದು ಆರೋನನಿಗೆ ಹಾಕಿ ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಟ್ಟನು.
9 ಅವನ ತಲೆಗೆ ಪೇಟವನ್ನು ಇಟ್ಟು, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧವಾದ ಕಿರೀಟದಂತೆ ಇತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
10 ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
ಯಾಜ 8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019