Text copied!
Bibles in Kannada

ಯೆರೆ 41:13-15 in Kannada

Help us?

ಯೆರೆ 41:13-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಇಷ್ಮಾಯೇಲನ ಸಂಗಡ ಇದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಮಸ್ತ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು.
14 ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಸಕಲ ಜನರು ಹಿಂದಿರುಗಿ ಹೋಗಿ ಕಾರೇಹನ ಮಗನಾದ ಯೋಹಾನಾನನ ಬಳಿಗೆ ಸೇರಿದರು.
15 ನೆತನ್ಯನ ಮಗನಾದ ಇಷ್ಮಾಯೇಲನೋ ಎಂಟು ಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮೊರೆಹೊಕ್ಕನು.
ಯೆರೆ 41 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019