Text copied!
Bibles in Kannada

ಯೆರೆ 51:35 in Kannada

Help us?

ಯೆರೆ 51:35 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬಿಲೋನಿಗೆ ತಟ್ಟಲಿ’ ಎಂದು ಚೀಯೋನಿನವರು ಅನ್ನುತ್ತಾರೆ; ‘ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ’ ಎಂದು ಯೆರೂಸಲೇಮಿನವರು ಹೇಳುತ್ತಾರೆ.”
ಯೆರೆ 51 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019