Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಶಾ - ಯೆಶಾ 10

ಯೆಶಾ 10:1-2

Help us?
Click on verse(s) to share them!
1ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.
2ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.

Read ಯೆಶಾ 10ಯೆಶಾ 10
Compare ಯೆಶಾ 10:1-2ಯೆಶಾ 10:1-2