Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಶಾ - ಯೆಶಾ 10

ಯೆಶಾ 10:11-12

Help us?
Click on verse(s) to share them!
11ಸಮಾರ್ಯವನ್ನೂ, ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟ ಹಾಗೆ, ಯೆರೂಸಲೇಮನ್ನೂ ಅದರ ವಿಗ್ರಹಗಳನ್ನೂ ಕೆಡವಲಾರೆನೋ?” ಎಂಬುದೇ.
12ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”

Read ಯೆಶಾ 10ಯೆಶಾ 10
Compare ಯೆಶಾ 10:11-12ಯೆಶಾ 10:11-12