Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಶಾ - ಯೆಶಾ 10

ಯೆಶಾ 10:18-22

Help us?
Click on verse(s) to share them!
18ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.
19ಅದರ ವನವೃಕ್ಷಗಳ ಸಂಖ್ಯೆಯು ಒಂದು ಚಿಕ್ಕಮಗುವೂ ಸಹ ಎಣಿಸಿ ಬರೆಯುವಷ್ಟು ಕಡಿಮೆಯಾಗುವುದು.
20ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.
21ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.
22ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.

Read ಯೆಶಾ 10ಯೆಶಾ 10
Compare ಯೆಶಾ 10:18-22ಯೆಶಾ 10:18-22