Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಶಾ - ಯೆಶಾ 10

ಯೆಶಾ 10:5-6

Help us?
Click on verse(s) to share them!
5ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
6ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.

Read ಯೆಶಾ 10ಯೆಶಾ 10
Compare ಯೆಶಾ 10:5-6ಯೆಶಾ 10:5-6