Text copied!
Bibles in Kannada

ಯೆಶಾ 10:5-6 in Kannada

Help us?

ಯೆಶಾ 10:5-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
6 ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.
ಯೆಶಾ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019